Versions
KNV ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
ERVKN ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.
IRVKN ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.