Versions
KNV ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
ERVKN ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
IRVKN ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.