Bible Versions
Bible Books

Luke 23:15 (KJVP) King James Version with Strong Number

Versions

KNV   ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
ERVKN   ಇದಲ್ಲದೆ ಹೆರೋದನು ಸಹ ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ಹೆರೋದನು ಯೇಸುವನ್ನು ನಮ್ಮ ಬಳಿಗೆ ಮತ್ತೆ ಕಳುಹಿಸಿದನು. ನೋಡಿರಿ, ಯೇಸು ಯಾವ ತಪ್ಪನ್ನೂ ಮಾಡಿಲ್ಲ. ಅವನಿಗೆ ಮರಣದಂಡನೆ ಆಗಬಾರದು.
IRVKN   ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us