Bible Versions
Bible Books

Luke 23:18 (KJVP) King James Version with Strong Number

Versions

KNV   ಆಗ ಅವರೆಲ್ಲರೂ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
ERVKN   ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.
IRVKN   ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us