Bible Versions
Bible Books

Luke 23:50 (KJVP) King James Version with Strong Number

Versions

KNV   ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
ERVKN   This verse may not be a part of this translation
IRVKN   {ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು} (ಮತ್ತಾ 27:57-61; ಮಾರ್ಕ 15:42-47; ಯೋಹಾ 19:38-42) PS 50-51 ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us