Bible Versions
Bible Books

Luke 24:19 (KJVP) King James Version with Strong Number

Versions

KNV   ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
ERVKN   ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.
IRVKN   ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us