Bible Versions
Bible Books

Luke 24:30 (KJVP) King James Version with Strong Number

Versions

KNV   ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ERVKN   ಯೇಸು ಅವರ ಸಂಗಡ ಕುಳಿತುಕೊಂಡು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ಆಹಾರಕ್ಕಾಗಿ ದೇವರಿಗೆ ಸೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟನು.
IRVKN   ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us