Versions
KNV ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
ERVKN ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.
IRVKN ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.