Bible Versions
Bible Books

Luke 2:20 (KJVP) King James Version with Strong Number

Versions

KNV   ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
ERVKN   ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿ ಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
IRVKN   ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us