Bible Versions
Bible Books

Luke 2:36 (KJVP) King James Version with Strong Number

Versions

KNV   ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
ERVKN   ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
IRVKN   ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us