Bible Versions
Bible Books

Luke 2:44 (KJVP) King James Version with Strong Number

Versions

KNV   ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
ERVKN   ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು.
IRVKN   ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us