Bible Versions
Bible Books

Luke 3:15 (KJVP) King James Version with Strong Number

Versions

KNV   ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
ERVKN   ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದು ವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.
IRVKN   ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us