Bible Versions
Bible Books

Luke 4:17 (KJVP) King James Version with Strong Number

Versions

KNV   ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಪುಸ್ತಕವನ್ನು ತೆರೆದು--
ERVKN   ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಪುಸ್ತಕವನ್ನು ತೆರೆದು ಭಾಗವನ್ನು ಓದಿದನು:
IRVKN   ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us