Bible Versions
Bible Books

Luke 5:20 (KJVP) King James Version with Strong Number

Versions

KNV   ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
ERVKN   ಜನರ ನಂಬಿಕೆಯನ್ನು ನೋಡಿ ಯೇಸು ರೋಗಿಗೆ, “ಸ್ನೇಹಿತನೇ ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
IRVKN   ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us