Bible Versions
Bible Books

Luke 5:5 (KJVP) King James Version with Strong Number

Versions

KNV   ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
ERVKN   ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.
IRVKN   ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us