Versions
KNV ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
ERVKN ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು.
IRVKN ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.