Versions
KNV ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
ERVKN ”ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ?
IRVKN “ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?