Bible Versions
Bible Books

Luke 7:17 (KJVP) King James Version with Strong Number

Versions

KNV   ಆತನ ವಿಷಯವಾದ ಸುದ್ದಿಯು ಎಲ್ಲಾ ಯೂದಾಯಕ್ಕೂ ಸುತ್ತಲಿರುವ ಎಲ್ಲಾ ಪ್ರಾಂತ್ಯಕ್ಕೂ ಹೊರಟು ಹೋಯಿತು.
ERVKN   ಯೇಸುವಿನ ಕುರಿತಾದ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.
IRVKN   ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us