Versions
KNV ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
ERVKN ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?؆ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.
IRVKN ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. PEPS