Versions
KNV ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
ERVKN ”ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.