Versions
KNV ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
ERVKN ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
IRVKN {ಯೇಸು ದುರಾಚಾರಿಣಿಯಾದ ಸ್ತ್ರೀಯನ್ನು ಕ್ಷಮಿಸಿದ್ದು} PS ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.