Bible Versions
Bible Books

Luke 7:43 (KJVP) King James Version with Strong Number

Versions

KNV   ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
ERVKN   ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us