Versions
KNV ಪ್ರಕಟವಾಗದೆ ಮರೆಯಾಗಿ ರುವಂತದ್ದು ಒಂದೂ ಇರುವದಿಲ್ಲ ತಿಳಿಯಲ್ಪಡದೆಯೂ ಬೈಲಿಗೆ ಬಾರದೆಯೂ ಇರುವ ರಹಸ್ಯವು ಯಾವದೂ ಇಲ್ಲ.
ERVKN ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ.
IRVKN ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.