Versions
KNV ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
ERVKN ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.
IRVKN ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು. PS