Versions
KNV ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
ERVKN ಯೇಸು ಯಾಯಿರನ ಮನೆಗೆ ಹೋದನು. ಪೇತ್ರ, ಯೋಹಾನ, ಯಾಕೋಬ ಮತ್ತು ಹುಡುಗಿಯ ತಂದೆತಾಯಿಗಳಿಗೆ ಮಾತ್ರ ತನ್ನೊಂದಿಗೆ ಬರಲು ಅನುಮತಿಕೊಟ್ಟನು. ಬೇರೆ ಯಾರೂ ಒಳಗೆ ಬರಕೂಡದೆಂದು ಯೇಸು ತಿಳಿಸಿದನು.
IRVKN ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.