Versions
KNV ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
ERVKN ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.
IRVKN ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು. PEPS