Bible Versions
Bible Books

Luke 9:13 (KJVP) King James Version with Strong Number

Versions

KNV   ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
ERVKN   ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.
IRVKN   ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us