Versions
KNV ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
ERVKN (ಅಲ್ಲಿ ಸುಮಾರು ಐದು ಸಾವಿರ ಮಂದಿ ಗಂಡಸರು ಇದ್ದರು.) ಯೇಸು ತನ್ನ ಶಿಷ್ಯರಿಗೆ, “ಇವರನ್ನು ಸುಮಾರು ಐವತ್ತೈವತ್ತು ಜನರಂತೆ ಸಾಲಾಗಿ ಕುಳ್ಳಿರಿಸಿರಿ” ಅಂದನು.
IRVKN ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,