Versions
KNV ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
ERVKN ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
IRVKN ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.