Bible Versions
Bible Books

Luke 9:45 (KJVP) King James Version with Strong Number

Versions

KNV   ಆದರೆ ಅವರು ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
ERVKN   ಆದರೆ ಯೇಸುವಿನ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us