Bible Versions
Bible Books

Luke 9:57 (KJVP) King James Version with Strong Number

Versions

KNV   ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
ERVKN   ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ, ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.
IRVKN   {ಯೇಸುವಿನ ಅನುಯಾಯಿಗಳು} (ಮತ್ತಾ 8:19-22) PS ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us