Bible Versions
Bible Books

Malachi 2:6 (KJVP) King James Version with Strong Number

Versions

KNV   ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
ERVKN   ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯ ಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು.
IRVKN   ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us