Bible Versions
Bible Books

Mark 10:13 (KJVP) King James Version with Strong Number

Versions

KNV   ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.
ERVKN   ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us