Bible Versions
Bible Books

Mark 10:39 (KJVP) King James Version with Strong Number

Versions

KNV   ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
ERVKN   ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us