Bible Versions
Bible Books

Mark 10:42 (KJVP) King James Version with Strong Number

Versions

KNV   ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
ERVKN   ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.
IRVKN   ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us