Bible Versions
Bible Books

Mark 11 (KJVP) King James Version with Strong Number

Versions

KNV   ಅವರು ಯೆರೂಸಲೇಮಿಗೆ ಸವಿಾಪವಾಗಿ ಎಣ್ಣೀಮರಗಳ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--
ERVKN   ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,
IRVKN   {ಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದು} (ಮತ್ತಾ 21:1-9; ಲೂಕ 19:29-38; ಯೋಹಾ 12:12-16) PS ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us