Bible Versions
Bible Books

Mark 11:23 (KJVP) King James Version with Strong Number

Versions

KNV   ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
ERVKN   ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
IRVKN   ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us