Bible Versions
Bible Books

Mark 13:8 (KJVP) King James Version with Strong Number

Versions

KNV   ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
ERVKN   ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us