Versions
KNV ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
ERVKN ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.
IRVKN ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.