Bible Versions
Bible Books

Mark 6:17 (KJVP) King James Version with Strong Number

Versions

KNV   ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
ERVKN   ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.
IRVKN   ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us