Bible Versions
Bible Books

Mark 6:31 (KJVP) King James Version with Strong Number

Versions

KNV   ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
ERVKN   ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us