Bible Versions
Bible Books

Mark 6:36 (KJVP) King James Version with Strong Number

Versions

KNV   ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
ERVKN   ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us