Bible Versions
Bible Books

Mark 8:11 (KJVP) King James Version with Strong Number

Versions

KNV   ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
ERVKN   ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.
IRVKN   {ಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು} (ಮತ್ತಾ 16:1-12; ಲೂಕ 11:16; 12:1; ಯೋಹಾ 6:30) PS ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us