Bible Versions
Bible Books

Mark 8:14 (KJVP) King James Version with Strong Number

Versions

KNV   ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.
ERVKN   ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.
IRVKN   ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us