Bible Versions
Bible Books

Mark 8:16 (KJVP) King James Version with Strong Number

Versions

KNV   ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
ERVKN   ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
IRVKN   ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us