Bible Versions
Bible Books

Mark 8:17 (KJVP) King James Version with Strong Number

Versions

KNV   ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ERVKN   ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?
IRVKN   ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us