Bible Versions
Bible Books

Mark 8:26 (KJVP) King James Version with Strong Number

Versions

KNV   ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.
ERVKN   ಯೇಸು ಅವನಿಗೆ, “ನೀನು ನೇರವಾಗಿ ಮನೆಗೆ ಹೋಗು, ಊರೊಳಗೆ ಹೋಗಬೇಡ” ಎಂದು ಹೇಳಿ ಕಳುಹಿಸಿದನು.
IRVKN   ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us