Bible Versions
Bible Books

Mark 9:13 (KJVP) King James Version with Strong Number

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
ERVKN   ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
IRVKN   ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us