Bible Versions
Bible Books

Mark 9:18 (KJVP) King James Version with Strong Number

Versions

KNV   ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
ERVKN   ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us