Bible Versions
Bible Books

Mark 9:28 (KJVP) King James Version with Strong Number

Versions

KNV   ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
ERVKN   ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.
IRVKN   ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us